Text copied!
Bibles in Kannada

ಕೀರ್ತ 147:18-20 in Kannada

Help us?

ಕೀರ್ತ 147:18-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು ಅಪ್ಪಣೆಕೊಡಲು ಅವು ಕರಗುತ್ತವೆ, ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.
19 ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.
20 ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!
ಕೀರ್ತ 147 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019