Text copied!
Bibles in Kannada

ಕೀರ್ತ 147:4-8 in Kannada

Help us?

ಕೀರ್ತ 147:4-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.
5 ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ.
6 ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.
7 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.
8 ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
ಕೀರ್ತ 147 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019