Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 147

ಕೀರ್ತ 147:6-8

Help us?
Click on verse(s) to share them!
6ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.
7ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.
8ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.

Read ಕೀರ್ತ 147ಕೀರ್ತ 147
Compare ಕೀರ್ತ 147:6-8ಕೀರ್ತ 147:6-8