Text copied!
Bibles in Kannada

ಕೀರ್ತ 147:6-8 in Kannada

Help us?

ಕೀರ್ತ 147:6-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.
7 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.
8 ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
ಕೀರ್ತ 147 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019