Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 147

ಕೀರ್ತ 147:8-10

Help us?
Click on verse(s) to share them!
8ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
9ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.
10ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.

Read ಕೀರ್ತ 147ಕೀರ್ತ 147
Compare ಕೀರ್ತ 147:8-10ಕೀರ್ತ 147:8-10