Text copied!
Bibles in Kannada

ಕೀರ್ತ 147:8-10 in Kannada

Help us?

ಕೀರ್ತ 147:8-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
9 ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.
10 ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.
ಕೀರ್ತ 147 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019