Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 148

ಕೀರ್ತ 148:10-13

Help us?
Click on verse(s) to share them!
10ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು,
11ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು,
12ಪ್ರಾಯಸ್ಥರಾದ ಸ್ತ್ರೀಪುರುಷರು, ಮುದುಕರು, ಹುಡುಗರು
13ಯೆಹೋವನನ್ನು ಕೊಂಡಾಡಲಿ. ಆತನ ನಾಮವೊಂದೇ ಮಹತ್ವವುಳ್ಳದ್ದು, ಆತನ ಪ್ರಭಾವವು ಭೂಮ್ಯಾಕಾಶಗಳಲ್ಲಿ ಪ್ರಸರಿಸಿದೆ.

Read ಕೀರ್ತ 148ಕೀರ್ತ 148
Compare ಕೀರ್ತ 148:10-13ಕೀರ್ತ 148:10-13