Text copied!
Bibles in Kannada

ಕೀರ್ತ 148:2-5 in Kannada

Help us?

ಕೀರ್ತ 148:2-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ, ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.
3 ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.
4 ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ.
5 ಅವು ಯೆಹೋವನ ನಾಮವನ್ನು ಸ್ತುತಿಸಲಿ, ಆತನು ಅಪ್ಪಣೆಕೊಡಲು ಅವು ಉಂಟಾದವು.
ಕೀರ್ತ 148 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019