Text copied!
Bibles in Kannada

ಕೀರ್ತ 148:4-7 in Kannada

Help us?

ಕೀರ್ತ 148:4-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಉನ್ನತೋನ್ನತವಾದ ಆಕಾಶವೇ, ಅದರ ಮೇಲಿರುವ ಜಲರಾಶಿಗಳೇ, ಆತನನ್ನು ಸ್ತುತಿಸಿರಿ.
5 ಅವು ಯೆಹೋವನ ನಾಮವನ್ನು ಸ್ತುತಿಸಲಿ, ಆತನು ಅಪ್ಪಣೆಕೊಡಲು ಅವು ಉಂಟಾದವು.
6 ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.
7 ಭೂಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ. ತಿಮಿಂಗಿಲಗಳು, ಆದಿಸಾಗರಗಳು
ಕೀರ್ತ 148 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019