Text copied!
Bibles in Kannada

ಕೀರ್ತ 149:1-2 in Kannada

Help us?

ಕೀರ್ತ 149:1-2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.
2 ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.
ಕೀರ್ತ 149 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019