Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 149

ಕೀರ್ತ 149:1-4

Help us?
Click on verse(s) to share them!
1ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.
2ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.
3ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.
4ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.

Read ಕೀರ್ತ 149ಕೀರ್ತ 149
Compare ಕೀರ್ತ 149:1-4ಕೀರ್ತ 149:1-4