Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 14

ಕೀರ್ತ 14:2-3

Help us?
Click on verse(s) to share them!
2ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
3ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ.

Read ಕೀರ್ತ 14ಕೀರ್ತ 14
Compare ಕೀರ್ತ 14:2-3ಕೀರ್ತ 14:2-3