Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 15

ಕೀರ್ತ 15:1-2

Help us?
Click on verse(s) to share them!
1ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?
2ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.

Read ಕೀರ್ತ 15ಕೀರ್ತ 15
Compare ಕೀರ್ತ 15:1-2ಕೀರ್ತ 15:1-2