Text copied!
Bibles in Kannada

ಕೀರ್ತ 15:1-2 in Kannada

Help us?

ಕೀರ್ತ 15:1-2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?
2 ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.
ಕೀರ್ತ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019