Text copied!
Bibles in Kannada

ಕೀರ್ತ 15:2-4 in Kannada

Help us?

ಕೀರ್ತ 15:2-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.
3 ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು.
4 ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.
ಕೀರ್ತ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019