Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 16

ಕೀರ್ತ 16:7-8

Help us?
Click on verse(s) to share them!
7ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.
8ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.

Read ಕೀರ್ತ 16ಕೀರ್ತ 16
Compare ಕೀರ್ತ 16:7-8ಕೀರ್ತ 16:7-8