Text copied!
Bibles in Kannada

ಕೀರ್ತ 17:6-10 in Kannada

Help us?

ಕೀರ್ತ 17:6-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.
7 ಭುಜಬಲವನ್ನು ಪ್ರಯೋಗಿಸಿ, ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.
8 ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.
9 ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು.
10 ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; ಅಹಂಕಾರದಿಂದ ಮಾತನಾಡುತ್ತಾರೆ.
ಕೀರ್ತ 17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019