Text copied!
Bibles in Kannada

ಕೀರ್ತ 17:9-11 in Kannada

Help us?

ಕೀರ್ತ 17:9-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು.
10 ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; ಅಹಂಕಾರದಿಂದ ಮಾತನಾಡುತ್ತಾರೆ.
11 ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.
ಕೀರ್ತ 17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019