Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 18

ಕೀರ್ತ 18:13-15

Help us?
Click on verse(s) to share them!
13ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.
14ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು; ಸಿಡಿಲುಗಳಿಂದ ಕಳವಳಗೊಳಿಸಿದನು.
15ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.

Read ಕೀರ್ತ 18ಕೀರ್ತ 18
Compare ಕೀರ್ತ 18:13-15ಕೀರ್ತ 18:13-15