Text copied!
Bibles in Kannada

ಕೀರ್ತ 18:13-15 in Kannada

Help us?

ಕೀರ್ತ 18:13-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.
14 ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು; ಸಿಡಿಲುಗಳಿಂದ ಕಳವಳಗೊಳಿಸಿದನು.
15 ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.
ಕೀರ್ತ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019