Text copied!
Bibles in Kannada

ಕೀರ್ತ 18:26-27 in Kannada

Help us?

ಕೀರ್ತ 18:26-27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ.
27 ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?
ಕೀರ್ತ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019