Text copied!
Bibles in Kannada

ಕೀರ್ತ 18:27-28 in Kannada

Help us?

ಕೀರ್ತ 18:27-28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?
28 ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.
ಕೀರ್ತ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019