Text copied!
Bibles in Kannada

ಕೀರ್ತ 18:28-31 in Kannada

Help us?

ಕೀರ್ತ 18:28-31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.
29 ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಗೋಡೆಯನ್ನು ಹಾರುವೆನು.
30 ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
31 ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?
ಕೀರ್ತ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019