Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 18

ಕೀರ್ತ 18:3-5

Help us?
Click on verse(s) to share them!
3ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
4ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.
5ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.

Read ಕೀರ್ತ 18ಕೀರ್ತ 18
Compare ಕೀರ್ತ 18:3-5ಕೀರ್ತ 18:3-5