Text copied!
Bibles in Kannada

ಕೀರ್ತ 18:3-5 in Kannada

Help us?

ಕೀರ್ತ 18:3-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
4 ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.
5 ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.
ಕೀರ್ತ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019