Text copied!
Bibles in Kannada

ಕೀರ್ತ 18:40-43 in Kannada

Help us?

ಕೀರ್ತ 18:40-43 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನನ್ನ ಶತ್ರುಗಳು ನನಗೆ ಬೆನ್ನುಕೊಟ್ಟು ಓಡುವಂತೆ ಮಾಡಿದ್ದೀ; ನನ್ನ ಹಗೆಯವರನ್ನು ನಾನು ನಿರ್ಮೂಲಮಾಡುವೆನು.
41 ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
42 ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.
43 ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
ಕೀರ್ತ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019