Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 18

ಕೀರ್ತ 18:49-50

Help us?
Click on verse(s) to share them!
49ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು.
50ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

Read ಕೀರ್ತ 18ಕೀರ್ತ 18
Compare ಕೀರ್ತ 18:49-50ಕೀರ್ತ 18:49-50