Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 18

ಕೀರ್ತ 18:6-7

Help us?
Click on verse(s) to share them!
6ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.
7ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.

Read ಕೀರ್ತ 18ಕೀರ್ತ 18
Compare ಕೀರ್ತ 18:6-7ಕೀರ್ತ 18:6-7