Text copied!
Bibles in Kannada

ಕೀರ್ತ 18:6-7 in Kannada

Help us?

ಕೀರ್ತ 18:6-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.
7 ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.
ಕೀರ್ತ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019