Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 19

ಕೀರ್ತ 19:1-2

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.
2ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು; ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು.

Read ಕೀರ್ತ 19ಕೀರ್ತ 19
Compare ಕೀರ್ತ 19:1-2ಕೀರ್ತ 19:1-2