1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.
2ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು; ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು.
3ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ.