Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 19

ಕೀರ್ತ 19:8-9

Help us?
Click on verse(s) to share them!
8ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.
9ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.

Read ಕೀರ್ತ 19ಕೀರ್ತ 19
Compare ಕೀರ್ತ 19:8-9ಕೀರ್ತ 19:8-9