Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 20

ಕೀರ್ತ 20:6-8

Help us?
Click on verse(s) to share them!
6ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.
7ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.
8ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.

Read ಕೀರ್ತ 20ಕೀರ್ತ 20
Compare ಕೀರ್ತ 20:6-8ಕೀರ್ತ 20:6-8