Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 21

ಕೀರ್ತ 21:1-3

Help us?
Click on verse(s) to share them!
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.
2ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ
3ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.

Read ಕೀರ್ತ 21ಕೀರ್ತ 21
Compare ಕೀರ್ತ 21:1-3ಕೀರ್ತ 21:1-3