Text copied!
Bibles in Kannada

ಕೀರ್ತ 21:1-3 in Kannada

Help us?

ಕೀರ್ತ 21:1-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.
2 ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ
3 ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.
ಕೀರ್ತ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019