Text copied!
Bibles in Kannada

ಕೀರ್ತ 21:3-4 in Kannada

Help us?

ಕೀರ್ತ 21:3-4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.
4 ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.
ಕೀರ್ತ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019