Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 21

ಕೀರ್ತ 21:7-8

Help us?
Click on verse(s) to share them!
7ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.
8ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.

Read ಕೀರ್ತ 21ಕೀರ್ತ 21
Compare ಕೀರ್ತ 21:7-8ಕೀರ್ತ 21:7-8