Text copied!
Bibles in Kannada

ಕೀರ್ತ 22:13-14 in Kannada

Help us?

ಕೀರ್ತ 22:13-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ.
14 ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.
ಕೀರ್ತ 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019