Text copied!
Bibles in Kannada

ಕೀರ್ತ 22:19-23 in Kannada

Help us?

ಕೀರ್ತ 22:19-23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; ಬೇಗ ಬಂದು ಸಹಾಯಮಾಡು.
20 ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು.
21 ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.
22 ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
23 ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.
ಕೀರ್ತ 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019