Text copied!
Bibles in Kannada

ಕೀರ್ತ 22:29-30 in Kannada

Help us?

ಕೀರ್ತ 22:29-30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.
30 ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು.
ಕೀರ್ತ 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019