Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 22

ಕೀರ್ತ 22:3-5

Help us?
Click on verse(s) to share them!
3ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, ನೀನು ಪವಿತ್ರಸ್ವರೂಪನು.
4ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.
5ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.

Read ಕೀರ್ತ 22ಕೀರ್ತ 22
Compare ಕೀರ್ತ 22:3-5ಕೀರ್ತ 22:3-5