Text copied!
Bibles in Kannada

ಕೀರ್ತ 22:3-5 in Kannada

Help us?

ಕೀರ್ತ 22:3-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, ನೀನು ಪವಿತ್ರಸ್ವರೂಪನು.
4 ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.
5 ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.
ಕೀರ್ತ 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019