Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 24

ಕೀರ್ತ 24:1-5

Help us?
Click on verse(s) to share them!
1ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.
2ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.
3ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು?
4ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,
5ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು.

Read ಕೀರ್ತ 24ಕೀರ್ತ 24
Compare ಕೀರ್ತ 24:1-5ಕೀರ್ತ 24:1-5