Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 25

ಕೀರ್ತ 25:10-12

Help us?
Click on verse(s) to share them!
10ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.
11ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.
12ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.

Read ಕೀರ್ತ 25ಕೀರ್ತ 25
Compare ಕೀರ್ತ 25:10-12ಕೀರ್ತ 25:10-12