Text copied!
Bibles in Kannada

ಕೀರ್ತ 25:13-14 in Kannada

Help us?

ಕೀರ್ತ 25:13-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು.
14 ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.
ಕೀರ್ತ 25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019