Text copied!
Bibles in Kannada

ಕೀರ್ತ 25:16-20 in Kannada

Help us?

ಕೀರ್ತ 25:16-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು.
17 ನನ್ನ ಮನೋವ್ಯಥೆಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು.
18 ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.
19 ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ.
20 ನನ್ನ ಪ್ರಾಣವನ್ನು ಕಾಪಾಡಿ ಉಳಿಸು; ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು.
ಕೀರ್ತ 25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019