Text copied!
Bibles in Kannada

ಕೀರ್ತ 25:5-7 in Kannada

Help us?

ಕೀರ್ತ 25:5-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.
6 ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.
7 ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.
ಕೀರ್ತ 25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019