Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 26

ಕೀರ್ತ 26:4-7

Help us?
Click on verse(s) to share them!
4ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ.
5ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ.
6ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,
7ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.

Read ಕೀರ್ತ 26ಕೀರ್ತ 26
Compare ಕೀರ್ತ 26:4-7ಕೀರ್ತ 26:4-7