Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 26

ಕೀರ್ತ 26:6-8

Help us?
Click on verse(s) to share them!
6ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,
7ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.
8ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.

Read ಕೀರ್ತ 26ಕೀರ್ತ 26
Compare ಕೀರ್ತ 26:6-8ಕೀರ್ತ 26:6-8