Text copied!
Bibles in Kannada

ಕೀರ್ತ 26:9-12 in Kannada

Help us?

ಕೀರ್ತ 26:9-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.
10 ಅವರ ಕೈಗಳು ಬಲಾತ್ಕಾರ ನಡೆಸುತ್ತವೆ; ಅವರ ಬಲಗೈ ಲಂಚದಿಂದ ತುಂಬಿದೆ.
11 ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.
12 ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ; ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು.
ಕೀರ್ತ 26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019